ಪುಣೆಯಲ್ಲಿ ಒಂದೇ ದಿನ ಏಳು ಓಮಿಕ್ರಾನ್ ಪ್ರಕರಣಗಳು ಪತ್ತೆ…! ಭಾರತದಲ್ಲಿ ಪ್ರಕರಣಗಳ ಸಂಖ್ಯೆ 12ಕ್ಕೆ ಏರಿಕೆ

ನವದೆಹಲಿ: ಮಹಾರಾಷ್ಟ್ರದಲ್ಲಿ ಇಂದು ಭಾನುವಾರ ಒಂದೇ ದಿನ ಏಳು ಪ್ರಕರಣಗಳು ಪತ್ತೆಯಾಗಿದೆ..! ಮಹಾರಾಷ್ಟ್ರದಲ್ಲಿ ಒಟ್ಟು ಎಂಟು ಪ್ರಕರಣಗಳು ಪತ್ತೆಯಾಗಿದ್ದು, ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ ಈಗ 12ಕ್ಕೆ ಏರಿದೆ..! ನವೆಂಬರ್ 24 ರಂದು ನೈಜೀರಿಯಾದ ಲಾಗೋಸ್‌ನಿಂದ ಪಿಂಪ್ರಿ-ಚಿಂಚ್‌ವಾಡ್ ಪುರಸಭೆ ವ್ಯಾಪ್ತಿಯಲ್ಲಿ ತನ್ನ ಸಹೋದರನನ್ನು ಭೇಟಿಯಾಗಲು ಬಂದಿದ್ದ 44 ವರ್ಷದ ಮಹಿಳೆ, ಅವಳ ಇಬ್ಬರು ಹೆಣ್ಣುಮಕ್ಕಳು, ಸಹೋದರ … Continued