ವಿಶ್ವದಾದ್ಯಂತ ಕೋವಿಡ್ ಲಸಿಕೆ ಹಿಂತೆಗೆದುಕೊಂಡ ಆಸ್ಟ್ರಾಜೆನೆಕಾ : ವರದಿ

ನವದೆಹಲಿ: ಬ್ರಿಟಿಷ್ ಔಷಧೀಯ ಕಂಪನಿ ಆಸ್ಟ್ರಾಜೆನೆಕಾ ತನ್ನ ಕೋವಿಡ್‌-19 ಲಸಿಕೆಯು ಅಪರೂಪದ ಅಡ್ಡಪರಿಣಾಮಗಳಿಗೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿದೆ ಎಂದು ವರದಿಯಾದ ಕೆಲ ದಿನಗಳ ನಂತರ ಈಗ ತನ್ನ ಕೋವಿಡ್‌-19 ಲಸಿಕೆಯನ್ನು ಜಾಗತಿಕವಾಗಿ ಹಿಂತೆಗೆದುಕೊಳ್ಳಲು ಪ್ರಾರಂಭಿಸಿದೆ. ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯವು ಅಭಿವೃದ್ಧಿಪಡಿಸಿದ ಲಸಿಕೆಯನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾವು ಭಾರತದಲ್ಲಿ ಕೋವಿಶೀಲ್ಡ್ ಹೆಸರಿನಲ್ಲಿ ತಯಾರಿಸಿದೆ. ಲಸಿಕೆ … Continued

ಕೋವಿಡ್ ಲಸಿಕೆಯಿಂದ ಆಸ್ಪತ್ರೆಗೆ ದಾಖಲಾಗುವುದು ಕಡಿಮೆಯಾಗಿದ್ದರೆ ಬಗ್ಗೆ ಐಸಿಎಂಆರ್‌ ಡಿಜಿ ಹೇಳಿದ್ದೇನು?

ನವ ದೆಹಲಿ: ಪ್ರಸ್ತುತ ಲಭ್ಯವಿರುವ ಕೋವಿಡ್‌ ಲಸಿಕೆಗಳನ್ನು ರೋಗ-ಮಾರ್ಪಡಿಸುವ (ಸೌಮ್ಯಗೊಳಿಸುವ) ಲಸಿಕೆಗಳೆಂದು ಉಲ್ಲೇಖಿಸಿ, ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಡೈರೆಕ್ಟರ್ ಜನರಲ್ ಮಂಗಳವಾರ, ಎರಡೂ ಪ್ರಮಾಣವನ್ನು ತೆಗೆದುಕೊಂಡ ನಂತರ ಸೋಂಕಿನ ಸಾಧ್ಯತೆಗಳು ಕಡಿಮೆಯಾಗುತ್ತವೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಈ ಲಸಿಕೆಗಳು ರೋಗ-ಮಾರ್ಪಡಿಸುವ ಲಸಿಕೆಗಳು ಎಂದು ನೀವು ಅರ್ಥಮಾಡಿಕೊಳ್ಳಬೇಕಾಗುತ್ತದೆ. ಎರಡೂ ಪ್ರಮಾಣಗಳನ್ನು ನೀಡಿದ … Continued