ಮುಂದಿನ ತಿಂಗಳು ಮಕ್ಕಳಿಗೆ ಕೋವಿಡ್ -19 ಲಸಿಕೆ ಲಭ್ಯವಾಗುವ ನಿರೀಕ್ಷೆ: ಆರೋಗ್ಯ ಸಚಿವ ಮಾಂಡವಿಯಾ

ನವದೆಹಲಿ: ಮಕ್ಕಳಿಗೆ ಕೋವಿಡ್ -19 ಲಸಿಕೆ ಆಗಸ್ಟ್‌ನಿಂದ ದೇಶದಲ್ಲಿ ಲಭ್ಯವಾಗುವ ನಿರೀಕ್ಷೆಯಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮಂಗಳವಾರ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಮನ್ಸುಖ್ ಮಾಂಡವಿಯಾ ಮಾಹಿತಿ ನೀಡಿದರು. ಕಳೆದ ವಾರ, ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ನಿರ್ದೇಶಕ ಡಾ.ರಣದೀಪ್ … Continued