ಕೋವಿಡ್ ಆಸ್ಪತ್ರೆ: ಬಿಬಿಎಂಪಿ ಬೆಡ್ ಬುಕಿಂಗ್ ವಿಧಾನದಲ್ಲಿ ಪರಿಣಾಮಕಾರಿ ಸುಧಾರಣೆ
ಬೆಂಗಳೂರು :ಬೆಡ್ ಹಂಚಿಕೆ ಪದ್ಧತಿಯಲ್ಲಿ ಹಲವು ಸುಧಾರಣೆಗಳಿಗೆ ಕೋರಿ ನಮ್ಮ ಮನವಿಗೆ ಬಿಬಿಎಂಪಿ ಸ್ಪಂದಿಸಿದ್ದು, ಕ್ಷಿಪ್ರಗತಿಯಲ್ಲಿ 4 ಪರಿಣಾಮಕಾರಿ ಸುಧಾರಣೆಗಳು ಈಗಾಗಲೇ ಕಾರ್ಯರೂಪಕ್ಕೆ ಬಂದಿದೆ. ಈ ಕುರಿತು ತಾಂತ್ರಿಕ ತಂಡಕ್ಕೆ 100 ತಾಸುಗಳ ಗುರಿ ನಿಗದಿ ಮಾಡಲಾಗಿತ್ತು ಎಂದು ಸಂಸದ ತೇಜಸ್ವೀ ಸೂರ್ಯ ತಿಳಿಸಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸೇವೆಗೆ ನಿಯೋಜನೆಗೊಂಡಿರುವ ಅಧಿಕಾರಿಗಳು … Continued