ಬೆಂಗಳೂರಲ್ಲಿ ಬೆಡ್‌ ಹಂಚಿಕೆ ಹಗರಣ: 17 ಹೊರಗುತ್ತಿಗೆ ಸಿಬ್ಬಂದಿ ವಜಾ

ಬೆಂಗಳೂರು: ಕೊರೊನಾ ಆಸ್ಪತ್ರೆಗಳಲ್ಲಿ ಬೆಡ್‌ ಹಂಚಿಕೆ ಅವ್ಯವಹಾರದಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿರುವ ಬಿಬಿಎಂಪಿ ದಕ್ಷಿಣ ವಲಯ ವಾರ್ ರೂಮ್‍ನ 17 ಹೊರಗುತ್ತಿಗೆ ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡಲಾಗಿದೆ ಎಂದು ವರದಿಯಾಗಿದೆ. ವಾರ್ ರೂಮ್‍ನಲ್ಲಿ ಡಾಟಾ ಎಂಟ್ರಿ ಕೆಲಸ ಮಾಡುತ್ತಿದ್ದ 17 ಹೊರ ಗುತ್ತಿಗೆ ಸಿಬ್ಬಂದಿ ಹಣ ನೀಡಿದವರಿಗೆಬೆಡ್‌ ನೀಡುತ್ತಿದ್ದರು ಎಂದು ಸಂಸದ ತೇಜಸ್ವಿ ಸೂರ್ಯ ಹಾಗೂ … Continued