ಏಷ್ಯಾ-ಯುರೋಪಿನ ಕೆಲ ರಾಷ್ಟ್ರಗಳಲ್ಲಿ ಸೋಂಕು ಹೆಚ್ಚಳ: ಮುನ್ನೆಚ್ಚರಿಕೆಗೆ ರಾಜ್ಯಗಳಿಗೆ ಕೇಂದ್ರದ ಸೂಚನೆ
ನವದೆಹಲಿ: ಏಷ್ಯಾ ಹಾಗೂ ಯುರೋಪಿನ ಕೆಲ ರಾಷ್ಟ್ರಗಳಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಜಾಗೃತಿ ಮೂಡಿಸಬೇಕು ಎಂದು ಎಲ್ಲ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸುವುದನ್ನು ರಾಜ್ಯಗಳು ತಮ್ಮ ವ್ಯಾಪ್ತಿಯಲ್ಲಿ ಖಚಿತಪಡಿಸಿಕೊಳ್ಳಬೇಕು. ಮಾರ್ಗಸೂಚಿಗಳ ಕಾರ್ಯತಂತ್ರ ಕುರಿತಂತೆ ಹೆಚ್ಚು ಕೇಂದ್ರೀಕರಿಸಬೇಕು, ಆರ್ಥಿಕ ಹಾಗೂ ಸಾಮಾಜಿಕ ಚಟುವಟಿಕೆಗಳನ್ನು ಪುನರಾರಂಭಿಸುವಾಗ ಸೂಕ್ತವಾದ ನಿಯಮಗಳು ಹಾಗೂ … Continued