ಕೋವಿಡ್‌ ಪರೀಕ್ಷಾ ವರದಿ ವಿಳಂಬ: 40 ಲ್ಯಾಬ್‌ಗಳಿಗೆ ಸರ್ಕಾರದಿಂದ ದಂಡ..!

ಬೆಂಗಳೂರು: ಕೋವಿಡ್‌ ಪರೀಕ್ಷೆ ವರದಿಗಳನ್ನು ವಿಳಂಬ ಮಾಡಿದ ಸರಕಾರಿ ಮತ್ತು ಖಾಸಗಿ ಲ್ಯಾಬ್‌ಗಳಿಗೆ ರಾಜ್ಯ ಸರ್ಕಾರ ದಂಡ ವಿಧಿಸಿದೆ. ಸ್ಯಾಂಪಲ್‌ ಕಳಿಸಿಕೊಟ್ಟ 24 ಗಂಟೆಗಳ ಒಳಗಾಗಿ ರಿಸಲ್ಟ್‌ ಕೊಡದೆ, ಐಸಿಎಂಆರ್‌ ಪೋರ್ಟಲ್‌ಗೆ ಅಪ್‌ಲೋಡ್‌ ಮಾಡದ ಕಾರಣಕ್ಕೆ ಪ್ರತೀ ಸ್ಯಾಂಪಲ್‌ ಮೇಲೆ 200 ರೂ.ನಂತೆ ದಂಡ ವಿಧಿಸಲಾಗಿದೆ. ರಾಜ್ಯ ಕೋವಿಡ್‌ ಕಾರ್ಯಪಡೆ ಮುಖ್ಯಸ್ಥರೂ ಆದ ಉಪ‌ ಮುಖ್ಯಮಂತ್ರಿ … Continued