ಖಾಸಗಿ ಆಸ್ಪತ್ರೆಗೆ ಬರುವ ಉಸಿರಾಟ ಸಂಬಂಧಿತ ರೋಗಿಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯ:ಡಾ.ತ್ರಿಲೋಕ್ ಚಂದ್ರ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಖಾಸಗಿ ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗ (ಒಪಿಡಿ)ಕ್ಕೆ ಬರುವ ಎಲ್ಲ ಐಎಲ್‌ಐ (ಉಸಿರಾಟ ಸಂಬಂಧಿತ) ರೋಗಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ ಎಂದು ವಿಶೇಷ ಆಯುಕ್ತರು (ಆರೋಗ್ಯ) ಡಾ.ತ್ರಿಲೋಕ್ ಚಂದ್ರ ತಿಳಿಸಿದ್ದಾರೆ. ಕೋವಿಡ್ ಸೋಂಕು ನಿಯಂತ್ರಿಸುವ ಸಂಬಂಧ 100ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗಳು ಹಾಗೂ ನರ್ಸಿಂಗ್ ಹೋಮ್ಸ್ ಅಸೋಸಿಯೇಷನ್(PHANA) ಜೊತೆ ಸೋಮವಾರ ನಡೆದ … Continued