18ರಿಂದ 45 ವರ್ಷದವರಿಗೆ ಕೊರೋನಾ ಲಸಿಕೆ ಉಚಿತ; ಸಿಎಂ ಬಿಎಸ್ವೈ ಘೋಷಣೆ
ಬೆಂಗಳೂರು: ಮೇ 1ರಿಂದ 18 ವರ್ಷ ಮೇಲ್ಪಟ್ಟವರೆಲ್ಲರಿಗೂ ಉಚಿತ ಕೋವಿಡ್ ಲಸಿಕೆ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟಿಸಿದ್ದಾರೆ. ಸೋಮವಾರ ನಡೆದ ರಾಜ್ಯ ಸಂಪುಟ ಸಭೆ ನಡೆದ ನಂತರ ಮುಖ್ಯಮಂತ್ರಿ ಯಡಿಯೂರಪ್ಪ ನಾಳೆಯಿಂದ ಹದಿನಾಲ್ಕು ದಿನಗಳ ಕಠಿಣ ಕರ್ಫ್ಯೂ ಜಾರಿ ವಿಷಯವನ್ನು ಪ್ರಕಟಿಸಿದ ಬೆನ್ನಲ್ಲೇ ಎಲ್ಲರಿಗೂ ಉಚಿತ ಕೊರೋನಾ ಲಸಿಕೆ ಕೂಡ ನೀಡಲು ಸರ್ಕಾರ ನಿರ್ಧರಿಸಿದೆ ಎಂದು … Continued