ಒಂದು ಡೋಸ್ ಕೋವಿಡ್ ಲಸಿಕೆ ನೀಡಿಕೆ :ಕರ್ನಾಟಕದ ಒಂಬತ್ತು ಜಿಲ್ಲೆಗಳಲ್ಲಿ ಶೇ.100 ಸಾಧನೆ
ಬೆಂಗಳೂರು: ಕರ್ನಾಟಕದ ಒಂಬತ್ತು ಜಿಲ್ಲೆಗಳಲ್ಲಿ ಸಿಂಗಲ್ ಡೋಸ್ ಲಸಿಕೆ ನೀಡಿಕೆ ಪೂರ್ಣವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಈ ಪರಿಶ್ರಮಕ್ಕಾಗಿ ಎಲ್ಲಾ ಆರೋಗ್ಯ ಕಾರ್ಯಕರ್ತರು ಮತ್ತು ಜಿಲ್ಲಾಡಳಿತಕ್ಕೆ ಅಭಿನಂದನೆಗಳು. ಕರ್ನಾಟಕದಲ್ಲಿ ಒಟ್ಟಾರೆ 97.5% ರಷ್ಟು ಮೊದಲ ಡೋಸ್ ಲಸಿಕೆ ನೀಡಲಾಗಿದೆ … Continued