ಕೊವಿಡ್ ಲಸಿಕೆ ವ್ಯರ್ಥ ಮಾಡಿದ ರಾಜ್ಯಗಳಿಗೆ ಪ್ರಧಾನಿ ಮೋದಿ ತರಾಟೆ
ನವದೆಹಲಿ: ಕೊರೋನಾ ಲಸಿಕೆ ವ್ಯರ್ಥಮಾಡುತ್ತಿರುವ ರಾಜ್ಯಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿ ಅವರು, ಕೆಲವು ರಾಜ್ಯಗಳಲ್ಲಿ ಕೋವಿಡ್ -19 ಲಸಿಕೆ ಮಿತಿಮೀರಿ ವ್ಯರ್ಥವಾಗುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೆ, ಇದನ್ನು ಗಂಭೀರವಾಗಿ ಪರಿಗಣಿಸುವಂತೆ ಮುಖ್ಯಮಂತ್ರಿಗಳಿಗೆ ಸೂಚಿಸಿದ್ದಾರೆ. ಕೊರೋನಾ ಪಾಸಿಟಿವ್ ಪ್ರಕರಣಗಳು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ಸಭೆ ನಡೆಸಿದ … Continued