ಮಹಾರಾಷ್ಟ್ರದಿಂದ ಬರುವವರಿಗೆ ಆರ್‌ಟಿ-ಪಿಸಿಆರ್ ಕೋವಿಡ್ ತಪಾಸಣಾ ಪ್ರಮಾಣ ಪತ್ರ ಕಡ್ಡಾಯ
ಬೆಳಗಾವಿ: ಕೋವಿಡ್-19 ರೂಪಾಂತರಿ ವೈರಾಣು ಹರಡದಂತೆ ಜಿಲ್ಲೆಯ ಗಡಿಯಲ್ಲಿ ಚೆಕ್ ಪೋಸ್ಟ್ ಸ್ಥಾಪನೆ ಸೇರಿದಂತೆ ಮಾರ್ಗಸೂಚಿಯಂತೆ ಎಲ್ಲ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.ಕಳೆದ 72 ಗಂಟೆಗಳ ಒಳಗಾಗಿ ಪಡೆದ ನೆಗೆಟಿವ್ ಆರ್‌ಟಿ-ಪಿಸಿಆರ್ ಕೋವಿಡ್ ತಪಾಸಣಾ ಪ್ರಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಾದ್ಯಂತ … Continued