ಕಾಶ್ಮೀರಿ ಪಂಡಿತರು, ಗೋ ರಕ್ಷಣೆ ಕುರಿತು ನಟಿ ಸಾಯಿ ಪಲ್ಲವಿ ಹೇಳಿಕೆ ವಿರುದ್ಧ ದೂರು ದಾಖಲು
ಹೈದರಾಬಾದ್: ಕಾಶ್ಮೀರಿ ಪಂಡಿತರ ಗುಳೆ ಮತ್ತು ಗೋವಿನ ರಕ್ಷಣೆ ಬಗ್ಗೆ ಪ್ರತಿಕ್ರಿಯಿಸಿದ ನಟಿ ಸಾಯಿ ಪಲ್ಲವಿ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. ಸಂದರ್ಶನವೊಂದರಲ್ಲಿ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಬಜರಂಗದಳದ ಮುಖಂಡರು ಹೈದರಾಬಾದ್‌ನ ಸುಲ್ತಾನ್ ಬಜಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಟಿ ಸಾಯಿಪಲ್ಲವಿ ಕಾಶ್ಮೀರ ಫೈಲ್ಸ್ ಚಿತ್ರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ ಮತ್ತು ಗೋವು ರಕ್ಷಕರ ಬಗ್ಗೆ … Continued