ಕೋವಿನ್ ಪೋರ್ಟಲ್ ಶೀಘ್ರದಲ್ಲೇ ಹಿಂದಿ, 14 ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯ
ನವ ದೆಹಲಿ: ದೇಶದ ಕೋವಿಡ್ -19 ಲಸಿಕೆ ವಿತರಣಾ ವ್ಯವಸ್ಥೆಯ ಬೆನ್ನೆಲುಬಾಗಿರುವ ಕೋವಿನ್ ಪ್ಲಾಟ್‌ಫಾರ್ಮ್ ಮುಂದಿನ ವಾರದಲ್ಲಿ ಹಿಂದಿ ಮತ್ತು 14 ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗಲಿದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಸೋಮವಾರ ತಿಳಿಸಿದ್ದಾರೆ. ಕೋವಿಡ್ ಪರಿಸ್ಥಿತಿ ಕುರಿತು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ … Continued