ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ ; ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿಗೆ ಸೋಲು
ನವದೆಹಲಿ: ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ನಿರೀಕ್ಷೆಗಿಂತ ಹೆಚ್ಚು ಮತಗಳನ್ನು ಗಳಿಸಿ ಜಯಗಳಿಸಿದ್ದಾರೆ. ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ ಅವರು ಪರಾಜಿತರಾಗಿದ್ದಾರೆ. ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು 452 ಮತಗಳನ್ನು ಪಡೆದರೆ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ 300 ಮತಗಳನ್ನು ಪಡೆದರು. … Continued