ಉಪಚುನಾವಣೆ; ಕರ್ನಾಟಕದ ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು: ಚನ್ನಪಟ್ಟಣ, ಸಂಡೂರು ಉಪಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆಯಾಗಿದೆ. ನಿರೀಕ್ಷೆಯಂತೆ ಚನ್ನಪಟ್ಟಣಕ್ಕೆ ಸಿ.ಪಿ. ಯೋಗೇಶ್ವರ ಹಾಗೂ ಸಂಡೂರಿಗೆ ಈ ಅನ್ನಪೂರ್ಣ ಅವರಿಗೆ ಪಕ್ಷದಿಂದ ಟಿಕೆಟ್‌ ಘೋಷಣೆ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಅವರು ಕರ್ನಾಟಕ ಹಾಗೂ ಅಸ್ಸಾಂ ಉಪ ಚುನಾವಣೆಗಳ ಟಿಕೆಟ್‌ ಘೋಷಣೆ ಮಾಡಿದ್ದಾರೆ. ರಾಂನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರಕ್ಕೆ ಸಿ.ಪಿ. ಯೋಗೇಶ್ವರ, ಬಳ್ಳಾರಿ … Continued

ವಿಧಾನ ಪರಿಷತ್‌ ಸ್ಥಾನಕ್ಕೆ ಬಿಜೆಪಿಯ ಸಿ.ಪಿ.ಯೋಗೇಶ್ವರ ರಾಜೀನಾಮೆ…!

ಹುಬ್ಬಳ್ಳಿ: ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಬಿಜೆಪಿ ವಿಧಾನ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ.ಪಿ. ಯೋಗೇಶ್ವರ ಅವರು ಸೋಮವಾರ ತಮ್ಮ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು, ಸೋಮವಾರ ಸಂಜೆ ಹುಬ್ಬಳ್ಳಿಗೆ ತೆರಳಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು … Continued

ಎಂಎಲ್​ಸಿ ಸಿ.ಪಿ. ಯೋಗೇಶ್ವರ ಬಾವ ಮಹದೇವಯ್ಯ ಶವವಾಗಿ ಪತ್ತೆ

ಚಾಮರಾಜನಗರ: ಶುಕ್ರವಾರ ನಾಪತ್ತೆಯಾಗಿದ್ದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ ಬಾವ ಮಹದೇವಯ್ಯ ಅವರ ಶವ ಚಾಮರಾಜನಗರದ ಹನೂರು ತಾಲೂಕಿನ ರಾಮಾಪುರ ಗ್ರಾಮದಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ಅಲ್ಲಿನ ನಿರ್ಜನ ಪ್ರದೇಶದಲ್ಲಿ ಶವ ಸಿಕ್ಕಿದ್ದು, ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ವಿಧಾನ ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ ಅವರ ಬಾವ 62 ವರ್ಷದ ಮಹದೇವಯ್ಯ ಅವರು ಶುಕ್ರವಾರ … Continued