ಎಂಇಎಸ್ ಮುಖಂಡನ ಜೊತೆ ಸೆಲ್ಫಿ: ಸಿಪಿಐ ಎತ್ತಂಗಡಿ…
ಬೆಳಗಾವಿ : ಮಹಾರಾಷ್ಟ್ರ ಏಕೀಕರಣ ಸಮಿತಿ ಮುಖಂಡ ಶುಭಂ ಶೆಳಕೆ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಮಾಳಮಾರುತಿ ಪೊಲೀಸ್ ಠಾಣೆ ಸಿಪಿಐ ಜೆ. ಎಂ. ಕಾಲಿಮಿರ್ಚಿ ಗೆ ಅವರಿಗೆ ಸರ್ಕಾರ ವರ್ಗಾವಣೆಯ ಶಿಕ್ಷೆ ನೀಡಿದೆ. ನವಂಬರ್ ಒಂದರ ಶನಿವಾರ ಕರ್ನಾಟಕ ರಾಜ್ಯೋತ್ಸವ ನಡೆದಿತ್ತು. ಬೆಳಗಾವಿಯಲ್ಲಿ ರಾಜ್ಯೋತ್ಸವಕ್ಕೆ ವಿರೋಧವಾಗಿ ಎಂಇಎಸ್ ಕರಾಳ ದಿನಾಚರಣೆಯನ್ನು ಆಚರಿಸುತ್ತಾ ಬರುತ್ತಿದೆ. ಜಿಲ್ಲಾಡಳಿತ ಅನುಮತಿ … Continued