ಕಾಂಗ್ರೆಸ್‌ಗೆ ಆಘಾತ : ಭಾರತದ ಮೊದಲ ಗವರ್ನರ್-ಜನರಲ್ ರಾಜಗೋಪಾಲಾಚಾರಿ ಮರಿಮೊಮ್ಮಗ ಕೇಶವನ್ ಕಾಂಗ್ರೆಸ್‌ಗೆ ರಾಜೀನಾಮೆ

ನವದೆಹಲಿ: ಭಾರತದ ಮೊದಲ ಗವರ್ನರ್-ಜನರಲ್ ಸಿ. ರಾಜಗೋಪಾಲಾಚಾರಿ ಅವರ ಮರಿಮೊಮ್ಮಗ ಸಿ.ಆರ್. ಕೇಶವನ್ ಅವರು ಗುರುವಾರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ಸಿ.ಆರ್. ಕೇಶವನ್ ಅವರು ಎರಡು ದಶಕಗಳಿಂದ ಪಕ್ಷಕ್ಕಾಗಿ ದುಡಿಯಲು ಕಾರಣವಾದ ಯಾವುದೇ “ಮೌಲ್ಯದ ಕುರುಹು” ವನ್ನು ಈಗ ನಾನು ಪಕ್ಷದಲ್ಲಿ ನೋಡುತ್ತಿಲ್ಲ ಎಂದು … Continued