ಬಿಷ್ಣೋಯ್ ಗ್ಯಾಂಗ್ ಸೇರಿ ಹಲವು ಗ್ಯಾಂಗ್‌ಗಳ ವಿರುದ್ಧ ವಿಶ್ವದಾದ್ಯಂತ ಭಾರಿ ಕಾರ್ಯಾಚರಣೆ: 24 ಜನರ ಬಂಧನ
ನವದೆಹಲಿ: ಭಾರತ ಮೂಲದ ಅಂತಾರಾಷ್ಟ್ರೀಯ ಸಂಘಟಿತ ಅಪರಾಧ ಜಾಲಗಳ ವಿರುದ್ಧ ಅಮೆರಿಕ, ಕೆನಡಾ ಹಾಗೂ ಯುರೋಪಿನ ಕಾನೂನು ಜಾರಿ ಸಂಸ್ಥೆಗಳು ಜಂಟಿಯಾಗಿ ನಡೆಸಿದ ಭಾರೀ ಕಾರ್ಯಾಚರಣೆಯಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸೇರಿದಂತೆ ಹಲವು ಅಪರಾಧ ಸಂಘಟನೆಗಳಿಗೆ ದೊಡ್ಡ ಹೊಡೆತ ಬಿದ್ದಿದೆ. ಕೊಲೆ, ಮಾದಕ ವಸ್ತು ಸಾಗಣೆ, ಸುಲಿಗೆ, ಅಪಹರಣ ಹಾಗೂ ಗಡಿಪಾರು ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದ … Continued