ಕಾರವಾರ : ರೈಲ್ವೆ ಟ್ರ್ಯಾಕ್ಮ್ಯಾನ್ ಸಮಯ ಪ್ರಜ್ಞೆಯಿಂದ ತಪ್ಪಿತು ಸಂಭಾವ್ಯ ರೈಲು ದುರಂತ…!
ಕಾರವಾರ: ರೈಲ್ವೆ ಟ್ರ್ಯಾಕ್ ಮ್ಯಾನ್ ಮಹಾದೇವ ನಾಯ್ಕ ಅವರ ಸಮಯ ಪ್ರಜ್ಞೆಯಿಂದ ಸಂಭನೀಯ ರೈಲು ದುರಂತವೊಂದು ತಪ್ಪಿದೆ. ಟ್ರ್ಯಾಕ್ ಮ್ಯಾನ್ ಮಹಾದೇವ ಅವರ ಕಾರ್ಯಕ್ಕೆ ಕೊಂಕಣ ರೈಲ್ವೆ ವಲಯದ ಅಧಿಕಾರಿಗಳು ಶ್ಲಾಘಿಸಿದ್ದಾರೆ. ಮಹಾದೇವ ಅವರ ಕಾರ್ಯವನ್ನು ಕೊಂಕಣ ರೈಲ್ವೆ ವಲಯ ಟ್ವೀಟ್ ಮಾಡಿ ಅಭಿನಂದಿಸಿದೆ. ಕೊಂಕಣ ರೈಲ್ವೆಯ ಕುಮಟಾ-ಹೊನ್ನಾವರ ನಡುವೆ ಹಳಿಗಳ ಜೋಡಣೆಯ ವೆಲ್ಡಿಂಗ್ ಬಿಟ್ಟುಹೋಗಿತ್ತು. … Continued