ದೀಪಾವಳಿ ಪಟಾಕಿ ಎಂದು ಭಾವಿಸಿ ಕಾಡುಹಂದಿ ಓಡಿಸುವ ಮದ್ದಿಗೆ ಬೆಂಕಿ ಹಚ್ಚಿದ ಬಾಲಕ ಸಾವು
ಕಲಬುರಗಿ : ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಜಿಲ್ಲೆಯ ಕುಟುಂಬವೊಂದರಲ್ಲಿ ದುರಂತ ಸಂಭವಿಸಿದ್ದು, ಪಟಾಕಿ ಎಂದು ಭಾವಿಸಿ ಹಂದಿ ಓಡಿಸಲು ಇಟಿದ್ದ ಸ್ಫೋಟಕ ವಸ್ತುವಿಗೆ ಬೆಂಕಿ ಹಚ್ಚಿದ ಬಾಲಕನ ತಲೆ ಛಿದ್ರ ಛಿದ್ರವಾಗಿದೆ ಎಂದು ವರದಿಯಾಗಿದೆ. ಜಿಲ್ಲೆಯ ಸೇಡಂ ತಾಲೂಕಿನ ಹಂದರಕಿ ಗ್ರಾಮದಲ್ಲಿ ಈ ದುರಂತ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಮೃತ ಬಾಲಕನನ್ನು ಭೀಮರಾಯ ಎಂದು … Continued