ಇಂದು ಬೆಂಗಳೂರಿಗೆ ಸ್ಪಂದನಾ ಮೃತದೇಹ ಆಗಮನ : ಬುಧವಾರ ಅಂತ್ಯಕ್ರಿಯೆ
ಬೆಂಗಳೂರು: ಥೈಲ್ಯಾಂಡ್ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಿಧನರಾದ ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಮರಣೋತ್ತರ ಪರೀಕ್ಷೆ ಮುಗಿದಿದೆ ಎಂದು ಸ್ಪಂದನಾ ಅವರ ಚಿಕ್ಕಪ್ಪ ಹಾಗೂ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ ಹೇಳಿದ್ದಾರೆ. ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ರಾತ್ರಿ ಬೆಂಗಳೂರಿಗೆ ಸ್ಪಂದನಾ ಮೃತದೇಹ … Continued