ಗೆಹ್ಲೋಟ್ Vs ಪೈಲಟ್ : ಸೋನಿಯಾ ಗಾಂಧಿ ಭೇಟಿಗೂ ಮುನ್ನ ಅಶೋಕ್ ಗೆಹ್ಲೋಟ್ ಬರೆದ “ಎಸ್ಪಿ” ವಿರುದ್ಧದ ಆರೋಪಪಟ್ಟಿ ಬಹಿರಂಗ: ಕಾಂಗ್ರೆಸ್ನಲ್ಲಿ ಕೋಲಾಹಲ
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗಿನ ಭೇಟಿಯ ವೇಳೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ನೀಡಿದ್ದಾರೆನ್ನಲಾದ ಪತ್ರವು ಸೋರಿಕೆಯಾಗಿದ್ದು, ರಾಜಸ್ತಾನದ ಕಾಂಗ್ರೆಸ್ನಲ್ಲಿನ ಬಿಕ್ಕಟ್ಟು ಇನ್ನೂ ಸರಿಯಾಗಿಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಿದೆ ಹಾಗೂ ಈ ಪತ್ರ ಕಾಂಗ್ರೆಸ್ನಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ. ಮಲಯಾಳಂ ಮನೋರಮಾ ಛಾಯಾಗ್ರಾಹಕ ಸುರೇಶ್ ಜಯಪ್ರಕಾಶ್ ಕ್ಲಿಕ್ಕಿಸಿದ ಫೋಟೋದಲ್ಲಿ ಈ … Continued