ಎಟಿಎಂ ನಗದು ವಿಥ್ಡ್ರಾವಲ್‌ ಶುಲ್ಕ, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಶುಲ್ಕ ಹೆಚ್ಚಳಕ್ಕೆ ಆರ್‌ಬಿಐ ಅನುಮತಿ..ವಿವರಗಳು ಇಲ್ಲಿವೆ

ಮುಂದಿನ ವರ್ಷದಿಂದ ಉಚಿತ ಮಾಸಿಕ ಅನುಮತಿಸುವ ಮಿತಿಯನ್ನು ಮೀರಿ ನಗದು ಮತ್ತು ನಗದುರಹಿತ ಎಟಿಎಂ ವಹಿವಾಟಿನ ಶುಲ್ಕ ಹೆಚ್ಚಿಸಲು ರಿಸರ್ವ್ ಬ್ಯಾಂಕ್ (ಆರ್‌ಬಿಐ) ಬ್ಯಾಂಕುಗಳಿಗೆ ಅನುಮತಿ ನೀಡಿದೆ. ಉಚಿತ ವಹಿವಾಟಿನ ಮಾಸಿಕ ಮಿತಿಯನ್ನು ಮೀರಿದರೆ 2022 ರ ಜನವರಿ 1 ರಿಂದ ಜಾರಿಗೆ ಬರುವಂತೆ ಬ್ಯಾಂಕ್ ಗ್ರಾಹಕರು ಪ್ರತಿ ವಹಿವಾಟಿಗೆ 20 ರೂ. ಬದಲಿಗೆ 21 … Continued