27 ವರ್ಷಗಳಲ್ಲಿ ಇದೇ ಮೊದಲ ಬಾರಿ ಶ್ರೀಲಂಕಾ ವಿರುದ್ಧ ಸರಣಿ ಸೋತ ಭಾರತ
ಕೊಲಂಬೊ: ಅತಿಥೇಯ ಶ್ರೀಲಂಕಾ ವಿರುದ್ಧ ನಡೆದ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ 110 ರನ್ ಅಂತರದ ಹೀನಾಯ ಸೋಲು ಕಾಣುವ ಮೂಲಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಶ್ರೀಲಂಕಾ 2-0ರ ಅಂತರದಲ್ಲಿ ಸೋತಿದೆ. 27 ವರ್ಷಗಳಲ್ಲಿ ಮೊದಲ ಬಾರಿ ಶ್ರೀಲಂಕಾ ವಿರುದ್ಧ ಭಾರತ ಸರಣಿ ಸೋಲಿನಿಂದ ತೀವ್ರ ಮುಜುಗರಕ್ಕೆ ಒಳಗಾಗಿದೆ. ಮೊದಲು ಬ್ಯಾಟ್ ಮಾಡಿದ … Continued