ಕ್ರಿಕೆಟ್ ಪಂದ್ಯದ ವೇಳೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೊಡೆದ ಬಾಲ್‌ ಬಡಿದು ಬಿಜೆಪಿ ಕಾರ್ಯಕರ್ತನಿಗೆ ಗಾಯ

ಭೋಪಾಲ್: ರೇವಾ ಜಿಲ್ಲೆಯ ಇಟೌರಾದಲ್ಲಿ ಹೊಸದಾಗಿ ನಿರ್ಮಿಸಲಾದ ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣವನ್ನು ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಉದ್ಘಾಟನೆ ವೇಳೆ ಹೊಡೆದ ಚೆಂಡು ತಗುಲಿ ಬಿಜೆಪಿ (BJP) ಕಾರ್ಯಕರ್ತ ಗಾಯ ಗೊಂಡ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಮಧ್ಯಪ್ರದೇಶದಲ್ಲಿ ಹೊಸದಾಗಿ ನಿರ್ಮಿಸಲಾದ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಸೌಹಾರ್ದ ಕ್ರಿಕೆಟ್ ಆಟದಲ್ಲಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ … Continued