ಕ್ರಿಕೆಟ್ ಪೆ ಚರ್ಚಾ: ಇಂದು ಭಾರತ-ಆಸ್ಟ್ರೇಲಿಯಾ ನಡುವಿನ ಟೆಸ್ಟ್‌ ಪಂದ್ಯ ವೀಕ್ಷಣೆಗೆ ಬಂದ ಪ್ರಧಾನಿ ಮೋದಿ, ಆಸ್ಟ್ರೇಲಿಯಾ ಪ್ರಧಾನಿ ಆಂಟನಿ ಅಲ್ಬನೀಸ್

ನವದೆಹಲಿ: ಗುಜರಾತ್‌ನ ಅಹಮದಾಬಾದ್‌ನಲ್ಲಿ ಮೊಟೆರಾದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದಿನಿಂದ ಆರಂಭವಾಗಲಿರುವ ಭಾರತ-ಆಸ್ಟ್ರೇಲಿಯಾ ಟೆಸ್ಟ್‌ನ ಮೊದಲ ದಿನವಾದ ಗುರುವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಆಸ್ಟ್ರೇಲಿಯಾದ ಕೌಂಟರ್‌ಪರ್ ಆಂಟನಿ ಅಲ್ಬನೀಸ್ ಪಂದ್ಯ ವೀಕ್ಷಣೆ ಮಾಡಲಿದ್ದಾರೆ. ಉಭಯ ದೇಶಗಳ ನಡುವಿನ ಸಂಬಂಧವನ್ನು ಬಲಪಡಿಸುವ ಸಲುವಾಗಿ, ಇಬ್ಬರೂ ಪ್ರಧಾನ ಮಂತ್ರಿಗಳು ಸ್ವತಃ ಮೈದಾನಕ್ಕೆ ಆಗಮಿಸಿದ್ದಾರೆ. ನರೇಂದ್ರ ಮೋದಿ … Continued