ಟಿ20 ವಿಶ್ವಕಪ್ | ಭಾರತಕ್ಕೆ ಬರಲು ಬಾಂಗ್ಲಾದೇಶ ನಕಾರ: ಟಿ20 ವಿಶ್ವಕಪ್ನಿಂದ ಹಿಂದೆ ಸರಿಯುವ ನಿರ್ಧಾರ
ನವದೆಹಲಿ: ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿರುವ ಬೆಳವಣಿಗೆಯೊಂದರಲ್ಲಿ, ಈ ವರ್ಷ ಭಾರತದಲ್ಲಿ ನಡೆಯಲಿರುವ 2026ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಲು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BCB) ನಿರಾಕರಿಸಿದೆ. ಜನವರಿ 22 ರಂದು ನಡೆದ ಆಂತರಿಕ ಸಭೆಯ ನಂತರ ಈ ಅಧಿಕೃತ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಒಂದು ವೇಳೆ ಬಾಂಗ್ಲಾದೇಶ ಟೂರ್ನಿಯಿಂದ ಹಿಂದೆ ಸರಿದರೆ, ಅವರ ಬದಲಿಗೆ ಸ್ಕಾಟ್ಲೆಂಡ್ … Continued