ಧಾರವಾಡದಲ್ಲಿ ಉದ್ಯಮ ಸ್ಥಾಪನೆಗೆ ಮುಂದಾದ ಶ್ರೀಲಂಕಾ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್
ಧಾರವಾಡ : ವಿಶ್ವವಿಖ್ಯಾತ ಸ್ಪಿನ್ ಬೌಲರ್ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಅವರು ಕ್ರಿಕೆಟ್ ನಿಂದ ನಿವೃತ್ತಿಯಾದ ಬಳಿಕ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ. ಈಗ ಅವರು ಧಾರವಾಡದಲ್ಲಿ ತಮ್ಮ ಉದ್ಯಮ ಸ್ಥಾಪನೆಗೆ ಮುಂದಾಗಿದ್ದಾರೆ. ಶ್ರೀಲಂಕಾದಲ್ಲಿ ಈಗಾಗಲೇ ತಂಪು ಪಾನೀಯ ಉತ್ಪಾದನಾ ಘಟಕವನ್ನು ಹೊಂದಿರುವ ಮುತ್ತಯ್ಯ ಮುರಳೀಧರನ್, ತಂಪು ಪಾನೀಯ ಉತ್ಪಾದನೆ ಮಾಡುವ ಸಿಲೋನ್ ಬೆವರೇಜಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯನ್ನು … Continued