ಗುಜರಾತ್ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ಹಾರ್ದಿಕ್ ಪಟೇಲ್, ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿಗೆ ಟಿಕೆಟ್‌: 38 ಶಾಸಕರಿಗೆ ಟಿಕೆಟ್‌ ಇಲ್ಲ

ನವದೆಹಲಿ: 182 ಸದಸ್ಯ ಬಲದ ಗುಜರಾತ್ ವಿಧಾನಸಭೆ ಚುನಾವಣೆಗೆ ಬಿಜೆಪಿ ಗುರುವಾರ 160 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, 38 ಹಾಲಿ ಶಾಸಕರನ್ನು ಕೈಬಿಟ್ಟಿದ್ದು 69 ಜನರಿಗೆ ಟಿಕೆಟ್‌ ನೀಡಲಾಗಿದೆ. ವಿರಂಗಾಮ್‌ನಿಂದ ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಯಾಗಿರುವ ಹಾರ್ದಿಕ್ ಪಟೇಲ್ ಮತ್ತು ಜಾಮ್‌ನಗರದಿಂದ (ಉತ್ತರ) ಭಾರತದ ತಂಡದ ಕ್ರಿಕೆಟ್‌ ಆಟಗಾರ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ … Continued