ಕ್ರಿಕೆಟಿಗ ಶ್ರೀಶಾಂತ್ ವಿರುದ್ಧ 18.70 ಲಕ್ಷ ರೂ. ವಂಚನೆ ಆರೋಪ: ದೂರು ದಾಖಲು
ತಿರುವನಂತಪುರಂ: ಕ್ರೀಡಾ ಅಕಾಡೆಮಿಯಲ್ಲಿ ಪಾಲುದಾರನಾಗುವುದಾಗಿ ಭರವಸೆ ನೀಡಿ ವ್ಯಕ್ತಿಯೊಬ್ಬರಿಂದ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಮಾಜಿ ಕ್ರಿಕೆಟಿಗ ಶ್ರೀಶಾಂತ್ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. ರೆಸಾರ್ಟ್‌ನಲ್ಲಿ ದೂರುದಾರರ ಹೆಸರಿನಲ್ಲಿ ಕಟ್ಟಡ ನಿರ್ಮಿಸುವುದಾಗಿ ಹೇಳಿ ಉಡುಪಿ ಮೂಲದ ರಾಜೀವಕುಮಾರ ಮತ್ತು ಕೆ ವೆಂಕಟೇಶ ಕಿಣಿ ಎಂಬವರು 18.70 ಲಕ್ಷ ರೂ.ಗಳನ್ನು ಪಡೆದು ಮೋಸ ಮಾಡಿದ್ದಾರೆ ಎಂದು … Continued