ಹುಬ್ಬಳ್ಳಿ: ಅಂಜಲಿ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್, ಮುಖ್ಯ ಪೇದೆ ಅಮಾನತು
ಹುಬ್ಬಳ್ಳಿ: ಇಲ್ಲಿನ ವೀರಾಪುರ ಓಣಿಯ ಅಂಜಲಿ ಯುವತಿಯ ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ತಲೆದಂಡವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಬೆಂಡಿಗೇರಿ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ಚಂದ್ರಶೇಖರ ಚಿಕ್ಕೋಡಿ ಹಾಗೂ ಠಾಣೆಯ ಮುಖ್ಯಪೇದೆ ರೇಖಾ ಅವರನ್ನ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಅವರು ಅಮಾನತುಗೊಳಿಸಿದ್ದಾರೆ. ಮೃತ ಯುವತಿ ಅಂಜಲಿ ಹತ್ಯೆಗೂ ಮುನ್ನ ಆರೋಪಿ ವಿಶ್ವ ಎಂಬಾತನಿಂದ ಜೀವ … Continued