52 ಕ್ರಿಮಿನಲ್ ಪ್ರಕರಣ ಹಿಂಪಡೆದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ
ಬೆಂಗಳೂರು : ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಲಾಡ್ಲೆ ಮಶಾಕ್ ದರ್ಗಾ ಗಲಭೆ ಸೇರಿ ಕೆಲವು ಕೋಮುಗಲಭೆ ಪ್ರಕರಣ ಸೇರಿದಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 52 ಪ್ರಕರಣಗಳನ್ನು ಹಿಂಪಡೆದಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ತಡೆ ನೀಡಿದೆ. 2026ರ ಮೇ 27ರಂದು ರಾಜ್ಯ ಗೃಹ ಇಲಾಖೆಯು ರಾಜ್ಯದ ವಿವಿಧ ಪೊಲೀಸ್ … Continued