ಉಜ್ಬೇಕಿಸ್ತಾನದಿಂದ ಭಾರತಕ್ಕೆ ದೀರ್ಘಾವಧಿ ಯುರೇನಿಯಂ ಪೂರೈಕೆಗೆ ಒಪ್ಪಿಗೆ ; 2030ರೊಳಗೆ $5 ಬಿಲಿಯನ್ ವ್ಯಾಪಾರದ ಗುರಿ ನಿಗದಿ
ತಾಶ್ಕೆಂಟ್ : ಭಾರತ ಮತ್ತು ಉಜ್ಬೇಕಿಸ್ತಾನ್ ನಡುವಿನ ದ್ವಿಪಕ್ಷೀಯ ಸಂಬಂಧಗಳು ಹೊಸ ಮೈಲಿಗಲ್ಲು ತಲುಪಿದ್ದು, ಉಜ್ಬೇಕಿಸ್ತಾನ್ನಿಂದ ಭಾರತಕ್ಕೆ ದೀರ್ಘಾವಧಿಯ ಯುರೇನಿಯಂ ಪೂರೈಕೆಗೆ ಎರಡೂ ದೇಶಗಳು ಒಪ್ಪಂದಕ್ಕೆ ಬಂದಿವೆ. ತಾಶ್ಕೆಂಟ್ನಲ್ಲಿ ಉಜ್ಬೇಕಿಸ್ತಾನ್ ಅಧ್ಯಕ್ಷ ಶವ್ಕತ್ ಮಿರ್ಜಿಯೊಯೆವ್ ಅವರ ಜೊತೆ ನಡೆದ ನಿಯೋಗ ಮಟ್ಟದ ಮಾತುಕತೆಗಳ ಬಳಿಕ ಈ ಮಹತ್ವದ ಘೋಷಣೆಯನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ. ಇಂಧನ, … Continued