ದಾಂಡೇಲಿ: ಕಾಳಿ ನದಿಯಿಂದ ಬಂದು ಗ್ರಾಮದ ರಸ್ತೆಯಲ್ಲಿ ಬೃಹತ್ ಮೊಸಳೆಯ ಬೆಳಗಿನ ವಾಕಿಂಗ್..!..ವಿಡಿಯೋ ನೋಡಿ
ಕಾರವಾರ:- ಆಹಾರ ಅರಸಿ ನದಿ ಭಾಗದಿಂದ ಮೊಸಳೆಯೊಂದು ಗ್ರಾಮಕ್ಕೆ ನುಗ್ಗಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕೊಗಿಲಬನ ಗ್ರಾಮದ ರಸ್ತೆಯಲ್ಲಿ ಗುರುವಾರ ನಡೆದಿದೆ. ಕಾಳಿ ನದಿಯಿಂದ ಆಹಾರ ಅರಸಿ ನದಿ ದಡಕ್ಕೆ ಬಂದ ಬೃಹದಾಕಾರದ ಮೊಸಳೆಯು ದಾಂಡೇಲಿಯ ಕಾಳಿ ನದಿ ಪಕ್ಕದಲ್ಲೇ ಇರುವ ಕೊಗಿಲಬನ ಗ್ರಾಮದ ರಸ್ತೆಯಲ್ಲಿ ವಾಕ್ ಮಾಡಿದೆ.ಬೆಳ್ಳಂಬೆಳಗ್ಗೆ ಗ್ರಾಮದಲ್ಲಿ ಓಡಾಡಿದ ಮೊಸಳೆಯನ್ನು … Continued