ನವಿಲುತೀರ್ಥ ಡ್ಯಾಂನಿಂದ ಬಿಟ್ಟ ನೀರಿನಿಂದ ನೆರೆ: ಕುಸಿದ ಮನೆಗಳು, ಅಪಾರ ಬೆಳೆನಷ್ಟ

posted in: ರಾಜ್ಯ | 0

ಗದಗ: ಜಿಲ್ಲೆಯಲ್ಲಿ ಕಳೆದೆರಡು ವಾರಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಮಲಪ್ರಭ ಹಾಗೂ ತುಂಗಭದ್ರಾ ನದಿಗಳ ಹರಿವು ಹೆಚ್ಚಳ ಹಾಗೂ ನವಿಲುತೀರ್ಥ ಆಣೆಕಟ್ಟೆಯಿಂದ ಹೊರ ಬಿಟ್ಟಿರುವ ನೀರಿನಿಂದಾಗಿ ಗದಗ ಜಿಲ್ಲೆಯ ಹಲವಾರು ಗ್ರಾಮಗಳು ಭಾಗಶಃ ಮುಳುಗಡೆ ಹಂತದಲ್ಲಿವೆ. ಗದಗ ಜಿಲ್ಲೆಯಾದ್ಯಂತ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆ ಹಲವಾರು ಅವಾಂತರಗಳನ್ನು ಸೃಷ್ಟಿಸಿದ್ದು, ಬೆಳಗಾವಿ ಜಿಲ್ಲೆಯ ನವಿಲುತೀರ್ಥ … Continued