ಅಡ್ಡ ಮತದಾನ ಮಾಡಿದ ಶಾಸಕನನ್ನು ಪಕ್ಷದಿಂದ ಉಚ್ಚಾಟಿಸಿದ ಕಾಂಗ್ರೆಸ್
ನವದೆಹಲಿ: ರಾಜ್ಯಸಭೆಗೆ ನಡೆದ ಈ ಸಲದ ಚುನಾವಣೆಯಲ್ಲಿ ಕೆಲವೆಡೆ ಅಡ್ಡ ಮತದಾನದ ಚಲಾವಣೆ ಆಗಿದ್ದು, ಕಾಂಗ್ರೆಸ್ ಅಡ್ಡ ಮತದಾನ ಮಾಡಿದ ಕಾರಣಕ್ಕೆ ಹರಿಯಾಣದ ಅದಂಪುರ ಕ್ಷೇತ್ರದ ಶಾಸಕ ಕುಲದೀಪ್ ಬಿಷ್ಣೊಯ್ ಅವರನ್ನು ಉಚ್ಚಾಟನೆ ಮಾಡಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ವಿಶೇಷ ಆಹ್ವಾನಿತ ಸೇರಿದಂತೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಎಲ್ಲ ಸ್ಥಾನಗಳಿಂದಲೂ ಉಚ್ಚಾಟನೆ ಮಾಡಲಾಗಿದೆ ಎಂದು … Continued