ತೈಲ ಬಿಕ್ಕಟ್ಟು ; ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ

ಮುಂಬೈ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ, ಭೌಗೋಳಿಕ ರಾಜಕೀಯ ಅನಿಶ್ಚಿತತೆ ಮತ್ತು ಅಮೆರಿಕನ್ ಡಾಲರ್‌ನ ಬಲವರ್ಧನೆಯಿಂದಾಗಿ ಭಾರತೀಯ ರೂಪಾಯಿ ಮೌಲ್ಯವು ಸೋಮವಾರದ ಆರಂಭಿಕ ವಹಿವಾಟಿನಲ್ಲಿ ದಾಖಲೆಯ ಕುಸಿತ ಕಂಡಿದೆ. ಡಾಲರ್ ಎದುರು ರೂಪಾಯಿ ಮೌಲ್ಯ 44 ಪೈಸೆ ಕುಸಿದು, 96.25 ರ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ತಲುಪಿದೆ. ವಿದೇಶಿ ವಿನಿಮಯ ಮಾರುಕಟ್ಟೆಯ ತಜ್ಞರ … Continued

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ಬೆನ್ನಲ್ಲೇ ಜಾಗತಿಕ ತೈಲ ಬೆಲೆಯಲ್ಲಿ ಭಾರಿ ಕುಸಿತ

ಇರಾನ್ ಜೊತೆಗಿನ ಯುದ್ಧವು ಶೀಘ್ರದಲ್ಲೇ ಕೊನೆಗೊಳ್ಳಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ ನಂತರ ಮಂಗಳವಾರ ಜಾಗತಿಕ ತೈಲ ಬೆಲೆಗಳು ತೀವ್ರವಾಗಿ ಕುಸಿದಿವೆ. ನಡೆಯುತ್ತಿರುವ ಇರಾನ್‌-ಅಮೆರಿಕ ಸಂಘರ್ಷದ ವೇಳೆ ಅಂತಾರಾಷ್ಟ್ರೀಯ ತೈಲ ಮಾನದಂಡವಾದ ‘ಬ್ರೆಂಟ್ ಕ್ರೂಡ್’ ಬೆಲೆ ಪ್ರತಿ ಬ್ಯಾರೆಲ್‌ಗೆ $100 ದಾಟಿ ಭಾರಿ ಏರಿಕೆ ಕಂಡ ಮರುದಿನವೇ ಈ ಕುಸಿತ ಸಂಭವಿಸಿದೆ.  ಬೆಲೆಗಳು … Continued