ಕಾಂಗ್ರೆಸ್ ಮುಖಂಡನ ವಿರುದ್ಧ ಶಿಡ್ಲಘಟ್ಟ ಪೌರಾಯುಕ್ತೆಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆ ಹಾಕಿದ ಆರೋಪ ; ಆಡಿಯೊ ವೈರಲ್
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕ ರಾಜೀವ ಗೌಡ ವಿರುದ್ಧ ನಗರಸಭೆ ಪೌರಾಯುಕ್ತೆಗೆ ಪ್ರಾಣ ಬೆದರಿಕೆ ಹಾಕಿರುವ ಕೇಳಿ ಬಂದಿದೆ. ಅವರು ಬೆದರಿಕೆ ಹಾಕಿದ್ದು ಎನ್ನಲಾದ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಡಿಯೊದಲ್ಲಿ ನಗರಸಭೆ ಆಯುಕ್ತೆ ಅಮೃತಾ ಗೌಡ ಅವರಿಗೆ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ … Continued