ನಂದಿನಿ ಮೊಸರಿನ ಬೆಲೆ ಇಳಿಕೆಗೆ ಸಿಎಂ ಶಿವಕುಮಾರ ಸೂಚನೆ

ಬೆಂಗಳೂರು : ನಂದಿನಿ ಹಾಲು ಮತ್ತು ಮೊಸರಿನ ದರ ಏರಿಕೆ ವಿಚಾರವಾಗಿ ಸಾರ್ವಜನಿಕರಿಂದ ತೀವ್ರ ಅಸಮಾಧಾನ ವ್ಯಕ್ತವಾದ ಬೆನ್ನಲ್ಲೇ ನಂದಿನ ಮೊಸರಿನ ಬೆಲೆ ಕಡಿಮೆ ಮಾಡಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ತಿಳಿಸಿದ್ದಾರೆ. ಹಾಲಿನ ಬೆಲೆ ಏರಿಕೆಗೆ (Milk Price Hike) ಹೋಲಿಸಿದರೆ ಮೊಸರಿನ ದರದಲ್ಲಿ ಹೆಚ್ಚಿನ ಪ್ರಮಾಣದ ಹೆಚ್ಚಳ ಮಾಡಿರುವುದು ಗ್ರಾಹಕರ ಅಸಮಾಧಾನಕ್ಕೆ ಕಾರಣವಾಗಿತ್ತು. … Continued