ಶಿವಮೊಗ್ಗದಲ್ಲಿ ಕರ್ಫ್ಯೂ ಸಡಿಲಿಕೆ, ಶಾಲಾ ಕಾಲೇಜು ರಜೆ ವಿಸ್ತರಣೆ; ಜಿಲ್ಲಾಧಿಕಾರಿ
ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ನಂತರ ನಗರ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ ಹೇರಿದ್ದ ನಿಷೇಧಾಜ್ಞೆ ವಿಸ್ತರಿಸಲಾಗಿದೆ. ಶನಿವಾರ ಬೆಳಗ್ಗೆ ಆರು ಗಂಟೆಯಿಂದ ಸೋಮವಾರ ಫೆಬ್ರವರಿ 28ರ ಬೆಳಗ್ಗೆ 9 ಗಂಟೆವರೆಗೆ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಹೇಳಿಕೆ ನೀಡಿದ್ದಾರೆ. ಫೆಬ್ರವರಿ 26 ಶನಿವಾರ ಬೆಳಿಗ್ಗೆ 6ರಿಂದ ಸಂಜೆ … Continued