ಶಿವಮೊಗ್ಗ: ನಗರದ ಶಾಲಾ- ಕಾಲೇಜುಗಳಿಗೆ ಮಂಗಳವಾರವೂ ರಜೆ, ಮುಂದುವರಿದ ನಿಷೇಧಾಜ್ಞೆ

ಶಿವಮೊಗ್ಗ: ಶಿವಮೊಗ್ಗ ನಗರದ ಶಾಲಾ- ಕಾಲೇಜುಗಳಿಗೆ ನಾಳೆ (ಫೆಬ್ರವರಿ 22) ರಜೆ ಘೋಷಣೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ ಮಂಗಳವಾರ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದು, ಫೆಬ್ರವರಿ 23 ರ ಮುಂಜಾನೆ ವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ. ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗದಲ್ಲಿ ಫೆಬ್ರವರಿ 23 ರ … Continued