ಎಸಿಬಿ ದಾಳಿ ವೇಳೆ ಬಾತ್‌ ರೂಂ ಪೈಪ್‌-ನೀರಿನ ಪೈಪ್‌ನಿಂದ ಉದುರಿದ ನೋಟಿನ ಕಂತೆಗಳು..!

ಕಲಬುರಗಿ: ಇಲ್ಲಿ ಬುಧವಾರ ನಡೆದ ಎಸಿಬಿ ದಾಳಿ ವೇಳೆ ನೀರಿನ ಪೈಪಿನಲ್ಲಿ ಕಂತೆ ಕಂತೆ ನೋಟುಗಳನ್ನು ಕಂಡು ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ. ಪಿಡಬ್ಲೂಡಿ ಇಲಾಖೆಯ ಶಾಂತಗೌಡ ಅವರ ಮನೆಯ ಬಾತ್ ರೂಂ ಮತ್ತು ವಾಶ್ ಬೇಸಿನ್ ಪೈಪ್​ನಲ್ಲಿ ದುಡ್ಡಿನ ಕಂತೆ ಅಡಗಿಸಿಟ್ಟಿರುವುದು ಎಸಿಬಿ ಅಧಿಕಾರಿಗಳ ದಾಳಿ ವೇಳೆ ಬೆಳಕಿಗೆ ಬಂದಿದೆ. ಕಲಬುರಗಿ ಜಿಲ್ಲೆಯ ಗುಬ್ಬಿ ಕಾಲೋನಿಯಲ್ಲಿರುವ … Continued