ಈ ವಿದ್ಯಾರ್ಥಿಗಳಿಗೆ ಮಾತ್ರ ಅಕ್ಟೋಬರ್‌ 31ರವರೆಗೆ ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸಲು ಅವಕಾಶ, ಉಳಿದವರಿಗೆ ಹೊಸ ಬಸ್‌ಪಾಸ್‌ ಪಡೆಯಲು ಸೂಚನೆ

ಹುಬ್ಬಳ್ಳಿ: ಅಂತಿಮ ವರ್ಷದ ಪದವಿ/ ಡಿಪ್ಲೋಮಾ/ ಸ್ನಾತಕೋತ್ತರ/ ವೃತ್ತಿಪರ ಕೋರ್ಸ್/ ಸಂಜೆ ಕಾಲೇಜು/ ಕಾನೂನು ವಿದ್ಯಾರ್ಥಿಗಳ ಪರೀಕ್ಷೆಗಳು ಬಾಕಿ ಇರುವುದರಿಂದ ವಿದ್ಯಾರ್ಥಿಗಳಿಗೆ ತರಗತಿ ಹಾಗೂ ಪರೀಕ್ಷೆಗಳಿಗೆ ಹಾಜರಾಗಲು ಅವಧಿ ವಿಸ್ತರಿಸಿಕೊಂಡ ರಶೀದಿ ಹಾಗೂ ಪ್ರಸ್ತುತ ಚಾಲ್ತಿಯಲ್ಲಿರುವ ಪಾಸುಗಳನ್ನು ತೋರಿಸಿ ಅಕ್ಟೋಬರ್‌ 31ರ ವರೆಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಗರ/ಹೊರವಲಯ/ಸಾಮಾನ್ಯ/ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು … Continued