ತಂದೆ-ಮಗ ಲಾಕಪ್ ಡೆತ್ ಪ್ರಕರಣ : ತಮಿಳುನಾಡಿನ 9 ಪೊಲೀಸ್ ಸಿಬ್ಬಂದಿಗೆ ಮರಣದಂಡನೆ
ಮಧುರೈ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ತಮಿಳುನಾಡಿನ ಶಾಂತಕುಲಂ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ತಂದೆ-ಮಗ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಧುರೈನ ಒಂದನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು 9 ಪೊಲೀಸರಿಗೆ ಮರಣ ದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕೊಲೆ ಮತ್ತು ಸಾಕ್ಷ್ಯ ನಾಶದ ಆರೋಪದಡಿ ಈ ಸಿಬ್ಬಂದಿಯನ್ನು ನ್ಯಾಯಾಧೀಶರು ಮಾರ್ಚ್ 23 ರಂದು ದೋಷಿಗಳೆಂದು ಪ್ರಕಟಿಸಿದ್ದರು. ಇಂದು, ಸೋಮವಾರ … Continued