ವಿಡಿಯೋ | ಅಹಮದಾಬಾದ್ : ವಿಮಾನದ ಸ್ಪೀಕರ್ ಬಾಕ್ಸ್‌ನಲ್ಲಿ ಬಚ್ಚಿಟ್ಟಿದ್ದ ₹4.26 ಕೋಟಿ ಮೌಲ್ಯದ ಚಿನ್ನದ ಬಿಸ್ಕತ್ ಪತ್ತೆ
ಅಹಮದಾಬಾದ್: ಇಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದುಬೈನಿಂದ ಬಂದ ಇಂಡಿಗೋ ವಿಮಾನದಲ್ಲಿ ಸ್ಪೀಕರ್ ಬಾಕ್ಸ್‌ನಲ್ಲಿ ಅಡಗಿಸಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 4.26 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಆಗಮಿಸಿದ ಇಂಡಿಗೋ ಸಂಸ್ಥೆಯ ‘6E-1478’ ವಿಮಾನದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮತ್ತು ವಿಮಾನದ … Continued