ಕಡೂರು| ದುಷ್ಕರ್ಮಿಗಳಿಂದ ಹಸುವಿನ ಕೆಚ್ಚಲು ಕತ್ತರಿಸಿ ಕ್ರೌರ್ಯ
ಚಿಕ್ಕಮಗಳೂರು: ರಾಜ್ಯದಲ್ಲಿ ಗೋವುಗಳ ಮೇಲೆ ಕ್ರೌರ್ಯ ಮೆರೆದ ಮತ್ತೊಂದು ಘಟನೆ ವರದಿಯಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಮ್ಮಿಹಳ್ಳಿಯಲ್ಲಿ ಕಿಡಿಗೇಡಿಗಳು ಹಸುವಿನ ಕೆಚ್ಚಲು ಕತ್ತರಿಸಿದ ಘಟನೆ ನಡೆದಿದೆ. ಚೌಳಹಿರಿಯೂರಿನ ತಮ್ಮಿಹಳ್ಳಿ ಗ್ರಾಮದ ಶೇಖರಪ್ಪ ಎಂಬವರಿಗೆ ಸೇರಿದ ಹಸು ಇದಾಗಿದ್ದು, ಕೆಚ್ಚಲು ಕತ್ತರಿಸಿದ್ದರಿಂದ ಹಸು ಸತ್ತಿದೆ ಎಂದು ಹೇಳಲಾಗಿದೆ. ಸೇರಿದ ಸುಮಾರು 20 ಹಸುಗಳನ್ನು ಬೇರೆ ಕಡೆ … Continued