ಎಐಎಡಿಎಂಕೆಯಲ್ಲಿ ಭುಗಿಲೆದ್ದ ಬಂಡಾಯ: ಇಪಿಎಸ್ ವಿರುದ್ಧ ಷಣ್ಮುಗಂ ಕಿಡಿ ; ವಿಜಯ ಸರ್ಕಾರಕ್ಕೆ ಬೆಂಬಲ ಘೋಷಣೆ !
ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಭಾರಿ ಸಂಚಲನ ಉಂಟಾಗಿದ್ದು, ಎಐಎಡಿಎಂಕೆ (AIADMK) ಪಕ್ಷದ ಒಳಗಿನ ಬಿಕ್ಕಟ್ಟು ಮಂಗಳವಾರ ತಾರಕಕ್ಕೇರಿದೆ. ಪಕ್ಷದ ಹಿರಿಯ ನಾಯಕ ಸಿ.ವಿ. ಷಣ್ಮುಗಂ ಅವರು ಎಡಪ್ಪಾಡಿ ಕೆ. ಪಳನಿಸ್ವಾಮಿ (EPS) ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, ನಟ ವಿಜಯ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ. ಬಂಡಾಯ ಶಾಸಕರೊಂದಿಗೆ ಸಮಾಲೋಚನಾ … Continued