ಕಾಮನ್​ವೆಲ್ತ್ ಗೇಮ್ಸ್​​-2022: ವೇಟ್‌ಲಿಫ್ಟಿಂಗ್​ನಲ್ಲಿ ಕಂಚಿನ ಪದಕ ಗೆದ್ದ ಕನ್ನಡಿಗ ಗುರುರಾಜ್​​ ಪೂಜಾರಿ, ಭಾರತಕ್ಕೆ ಎರಡನೇ ಪದಕ,

ಬರ್ಮಿಂಗ್​ಹ್ಯಾಮ್​​(ಯುಕೆ): ಕಾಮನ್​ವೆಲ್ತ್ ಗೇಮ್ಸ್​​ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. ವೇಟ್​ ಲಿಫ್ಟಿಂಗ್​​ನಲ್ಲಿ ಕನ್ನಡಿಗರಾದ ಪಿ. ಗುರುರಾಜ್​​ ಪೂಜಾರಿ ಅವರು ಶನಿವಾರ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತಕ್ಕೆ ಎರಡನೇ ಪದಕ ತಂದುಕೊಟ್ಟಿದ್ದಾರೆ. 61 ಕೆಜಿ ವಿಭಾಗದಲ್ಲಿ ಒಟ್ಟು 269 ಕೆಜಿ ಭಾರ ಎತ್ತುವ ಮೂಲಕ ಗುರುರಾಜ್​ ಪೂಜಾರಿ ಈ ಸಾಧನೆ ಮಾಡಿದ್ದಾರೆ. 118+151 ಕೆಜಿ … Continued