ಅತಿದೊಡ್ಡ ಸೈಬರ್ ವಂಚನೆ : ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ನಿವೃತ್ತ ಶಿಕ್ಷಕಿಗೆ ‘ಡಿಜಿಟಲ್ ಅರೆಸ್ಟ್’; 24 ಕೋಟಿ ರೂ. ಲೂಟಿ..!
ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೂಡ್ಡದಾದ ‘ಡಿಜಿಟಲ್ ಅರೆಸ್ಟ್’ ವಂಚನೆ ಜಾಲವನ್ನು ರಾಜ್ಯದ ಸೈಬರ್ ಕಮಾಂಡ್ ಭೇದಿಸಿದ್ದು, ಸಿಬಿಐ (CBI) ಅಧಿಕಾರಿಗಳ ಸೋಗಿನಲ್ಲಿ ಬಂದು ನಿವೃತ್ತ ಶಿಕ್ಷಕಿಯೊಬ್ಬರಿಗೆ ಬರೋಬ್ಬರಿ 24 ಕೋಟಿ ರೂಪಾಯಿ ವಂಚಿಸಿದ್ದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಸಕಾಲಿಕ ಮತ್ತು ಚುರುಕಿನ ಕಾರ್ಯಾಚರಣೆಯಿಂದಾಗಿ ವಂಚನೆಗೊಳಗಾಗಿದ್ದ ಹಣದಲ್ಲಿ ಸುಮಾರು 5.46 ಕೋಟಿ … Continued